616 episodes

A very unique podcast series comprising children stories, moral stories, lifestyle, human interest, health, wellbeing, excerpts & stories from the famous Ramayana by Dr. Sandhya S. Pai, Managing Editor of Taranga - Karnataka's favorite Kannada weekly lifestyle magazine.

Sandhyavani | ಸಂಧ್ಯಾವಾಣ‪ಿ‬ Udayavani

    • Kids & Family
    • 5.0 • 6 Ratings

A very unique podcast series comprising children stories, moral stories, lifestyle, human interest, health, wellbeing, excerpts & stories from the famous Ramayana by Dr. Sandhya S. Pai, Managing Editor of Taranga - Karnataka's favorite Kannada weekly lifestyle magazine.

    S3 : EP - 52 : ಸಹೋದರರಿಗೆ ಮರುಜೀವ ನೀಡಿದ ಯುಧಿಷ್ಠಿರ | Yudhishthira revived his brothers

    S3 : EP - 52 : ಸಹೋದರರಿಗೆ ಮರುಜೀವ ನೀಡಿದ ಯುಧಿಷ್ಠಿರ | Yudhishthira revived his brothers

    S3 : EP - 52 : ಸಹೋದರರಿಗೆ ಮರುಜೀವ ನೀಡಿದ ಯುಧಿಷ್ಠಿರ | Yudhishthira revived his brothers

    ಪಾಂಡವರು ಕಾಮ್ಯಕ ವನದಿಂದ ದ್ವೈತ ವನಕ್ಕೆ ಮರಳಿ ಹೋದರು.. ಅಲ್ಲಿ ಮಿತಾಹಾರಿಗಳಾಗಿ ವೃತನಿಷ್ಠರಾಗಿ ಇರ್ತಾ
     ಇದ್ರು. ಹೀಗಿರುವಾಗ ಒಂದು ದಿನ ಒಬ್ಬ ಬ್ರಾಹ್ಮಣ ಅವರು ಇದ್ದಲ್ಲಿಗೆ ಬಂದ, ಮತ್ತೆ ಹೇಳಿದ .. ಅಯ್ಯಾ ಜಿಂಕೆಯೊಂದು ನನ್ನ ಆಶ್ರಮಕ್ಕೆ ಬಂತು ನಾನು ಅಗ್ನಿ ಮತಿಸುವ ದಂಡ ಮತ್ತು ಅರಣೆಯನ್ನು ತೂಗುಹಾಕಿದ  ಮರದ ಕಾಂಡಕ್ಕೆ ಮೈ ಉಜ್ಜುತ್ತಾ ಇತ್ತು ಆವಾಗ ಅದರ ಕೊಂಬಿಗೆ ಅರಣೆ ದಂಡಗಳು ಸಿಲುಕಿಕೊಂಡವು ಆಮೇಲೆ ಏನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ
    ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

    • 18 min
    S1EP - 426 : ಎಲ್ಲವೂ ದೇವರ ಇಚ್ಛೆ? | Is everything God's will?

    S1EP - 426 : ಎಲ್ಲವೂ ದೇವರ ಇಚ್ಛೆ? | Is everything God's will?

    S1EP - 426 :ಎಲ್ಲವೂ ದೇವರ ಇಚ್ಛೆ? | Is everything God's will?

    ಆಳ ಸಮುದ್ರದ ನಡುವೆ ಹಡಗೊಂಡು ಬಿರುಗಾಳಿಗೆ ಸಿಲುಕಿತು. ಆ ಹಡಗಿನಲ್ಲಿ ಇದ್ದವರೆಲ್ಲಾ ದೊಡ್ಡ ದೊಡ್ಡ ವ್ಯಕ್ತಿಗಳಾಗಿದ್ದರು. ಹೀಗಿರುವಾಗ ಅಲ್ಲಿದ್ದ ಜನರು ರಕ್ಷಣೆಗಾಗಿ ದೇವರ ಮೊರೆ ಹೋದರು. ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. 

    ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

    • 6 min
    S1EP - 425 : ಸಾಮ್ರಾಟ್ ಮಿಲಿಂದನ ಕಥೆ |Story of Samrat Milind

    S1EP - 425 : ಸಾಮ್ರಾಟ್ ಮಿಲಿಂದನ ಕಥೆ |Story of Samrat Milind

    ಸಾಮ್ರಾಟ್ ಮಿಲಿಂದ ಸಾಧು ನಾಗಾರ್ಜುನರನ್ನ ಆಹ್ವಾನಿಸಬೇಕು ಅಂದುಕೊಂಡ ಹಾಗೆ ಒಬ್ಬ ಧೂತನನ್ನ ಆಹ್ವಾನದೊಂದಿಗೆ ಆಶ್ರಮಕ್ಕೆ ಕಳಿಸಿದ, ನಾಗಾರ್ಜುನ ಗಹಗಹಿಸಿ ನಗ್ತಾ.. ಹೌದೇನು ಆದ್ರೆ ನಾಗರ್ಜುನ ಎಂಬುದೊಂದು ವ್ಯವಹಾರಕ್ಕಾಗಿ ಯಾರೋ ಕೊಟ್ಟ ಹೆಸರು ಮಾತ್ರ.. ಅಂತದ್ದೊಂದು ಇಲ್ವೆ ಇಲ್ವಲ್ಲ ಅಂದ ಧೂತನಿಗೆ ಕಕ್ಕಾಬಿಕ್ಕಿ ಆಯ್ತು.. ಹುಚ್ಚನಂತೆ ಕಾಣುತ್ತಾನೆ ಅರಮನೆಗೆ ಕರ್ಕೊಂಡು ಹೋದ್ರೆ ಹೇಗೂ ಎಂದು ವಾಪಸ್ ಬಂದ.. ಆಮೇಲೆ .....
    ಕೇಳಿ .ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. 

    ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

    • 7 min
    S1EP - 424 : ರಾಮಾಯಣದ ಕಥೆ | Story of Ramayana

    S1EP - 424 : ರಾಮಾಯಣದ ಕಥೆ | Story of Ramayana

    ರಾಮಾಯಣದ ಯುದ್ಧಖಾಂಡದಲ್ಲಿ ಬರುವ ಕಥೆ ಇದು. ಇಂದ್ರಜಿತುವಿನ ಭೀಕರ ಪ್ರಹಾರಗಳಿಂದ ಲಕ್ಷ್ಮಣ ಮೂರ್ಛೆ ಹೋಗಿದ್ದಾನೆ ಅವನ ಮೇಲೆ ಪ್ರಯೋಗಿಸಲಾದ ಆಯುಧಗಳ ಪರಿಣಾಮ ಅವನ ದೇಹ ಶಿಥಿಲವಾಗತೊಡಗಿತು....ಮುಂದೇನಾಯ್ತು ಕೇಳಿ .ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. 

    ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

    • 9 min
    S1EP - 423 : ಭಕ್ತಿಯ ಪರಿಭಾಷೆ ಏನು ? | What is the definition of devotion?

    S1EP - 423 : ಭಕ್ತಿಯ ಪರಿಭಾಷೆ ಏನು ? | What is the definition of devotion?

    ಕೃಷ್ಣ ಮತ್ತು ಸುಧಾಮರು ಬಾಲ್ಯದ ಗೆಳೆಯರು, ಸಾಂದೀಪನಿ ಮುನಿ ಆಶ್ರಮದಲ್ಲಿ ಒಟ್ಟಿಗೆ ಬೆಳೆದವರು ಒಂದು ದಿನ ಸಮಿತ್ತು ತರಲು ಹೋದವರಿಗೆ ಒಂದು ಮಾವಿನ ಮರ ಕಣ್ಣಿಗೆ ಬಿತ್ತಂತೆ.. ಮಾಗಿದ ಹಣ್ಣುಗಳಿಂದ ತುಂಬಿ ತೊನೆತಾ ಇದ್ದ ಆ ಮರ, ಹಣ್ಣುಗಳನ್ನ ನೋಡಿ ಇಬ್ರ ಬಾಯಲ್ಲೂ ನೀರು ಸುರಿಯಿತು.. ಆಮೇಲೇನಾಯ್ತು ? ಕೇಳಿ .ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. 

    ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

    • 6 min
    S3 : EP - 51 :ಉತ್ತರ ಕುಮಾರ ಮತ್ತು ಬೃಹನ್ನಳೆಯ ಪ್ರಸಂಗ | Story of Uttara Kumara

    S3 : EP - 51 :ಉತ್ತರ ಕುಮಾರ ಮತ್ತು ಬೃಹನ್ನಳೆಯ ಪ್ರಸಂಗ | Story of Uttara Kumara

    In this episode, Dr. Sandhya S. Pai narrates very famous Mahabharata S3 : EP - 51 : ಉತ್ತರ ಕುಮಾರ ಮತ್ತು  ಬೃಹನ್ನಳೆಯ ಪ್ರಸಂಗ | Story of Uttara Kumara

    ಮನೋಹರ ಮಹಾಭಾರತದ ಅತ್ಯಂತ ಸುಂದರ ಕಥೆಗಳಲ್ಲಿ ಇದೂ ಒಂದು  ಉತ್ತರ ಕುಮಾರ ಮತ್ತು  ಬೃಹನ್ನಳೆಯ ಪ್ರಸಂಗ ಪಾಂಡವರು ವನವಾಸವನ್ನು ಮುಗಿಸಿ ಅಜ್ಞಾತವಾಸಕ್ಕಾಗಿ ವಿರಾಟನ  ಆಸ್ಥಾನ ದಲ್ಲಿದ್ದರು. ಈ ಸಮಯದಲ್ಲಿಯೇ ದುರ್ಯೋಧನ ಪಾಂಡವರನ್ನು ಹುಡುಕಲು ಪ್ರಯತ್ನಿಸುತ್ತಿದ್ದ. ಈ ನಡುವೆ ಅತ್ತ ಕೌರವರು ಹಾಗೂ ಸುಶರ್ಮ ಸೇರಿ ವಿರಾಟ ರಾಜನ ವಿರುದ್ಧ ಯುದ್ಧಕ್ಕೆ ಹೋದರು. ಆ ಸಮಯದಲ್ಲಿ ಏನಾಯ್ತು ಉತ್ತರಕುಮಾರ ಮತ್ತು ಬೃಹನ್ನಳೆ ಹೇಗೆ ಯುದ್ಧ ದಲ್ಲಿ ಪಾಲ್ಗೊಂಡರು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ
    ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

    • 18 min

Customer Reviews

5.0 out of 5
6 Ratings

6 Ratings

Vignesh Kamath ,

Excellent Stories

This is one of the best podcast for Kannadigas around the world.

Most of us have forgotten the art of story telling to our kids. We ourself have forgotten when was the last time we have heard a story.

This Podcast is so engaging I just heard and now we have stories for our Kids.

Top Podcasts In Kids & Family

Akbar Birbal Stories- Hindi Moral Tales
Chimes
I Wonder How?
Chimes
Sleep Tight Stories - Bedtime Stories for Kids
Sleep Tight Media
Calm Parenting Podcast
Kirk Martin
கதை நேரம் | Tamil Bedtime Stories (Kids Podcast)
Bhargav Kesavan
Greeking Out from National Geographic Kids
National Geographic Kids